ಲೂಕ 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಝಡ್ತಿಚ್ಯಾ ದಿಸಿ, ಶೆಬಾ ಮನ್ತಲ್ಯಾ ಗಾಂವಾಚಿ ರಾನಿ ಸೈತ್, ಹ್ಯಾ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಚುಕಿದಾರ್ ಮನುನ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಸೊಲೊಮೊನ್ ರಾಜಾಚ್ಯಾ ಬುದ್ವಂತ್ಕಿಚ್ಯಾ ಗೊಸ್ಟಿಯಾ ಆಯ್ಕುಕ್ ತಿ, ಅಪ್ನಾಚ್ಯಾ ದೆಸಾತ್ನಾ ಫಿರು-ಫಿರುನ್ಗೆತ್ ಯೆಲ್ಲಿ. ಅನಿ ಮಿಯಾ ತುಮ್ಕಾ ಸಾಂಗ್ತಾ, ಹಿತ್ತೆ ಕಾಯ್ಕಿ ಸಾಲ್ಮಾವಾಚ್ಯಾನ್ಕಿ ಮೊಟೆ ಹಾಯ್ . ಅಧ್ಯಾಯವನ್ನು ನೋಡಿ |