ಲೂಕ 11:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 “ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಯಾರೂ ದೀಪವನ್ನು ಹಚ್ಚಿ ನೆಲಮಾಳಿಗೆಯಲ್ಲಾಗಲಿ, ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಯಾರೂ ದೀಪವನ್ನು ಹಚ್ಚಿ ಮರೆಯಾದ ಸ್ಥಳದಲ್ಲಾಗಲಿ ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ, ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಕೊನ್ಬಿ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ನಾ ತರ್ ನಿಜ್ತಲ್ಯಾ ಮಾಚೊಳಿಚ್ಯಾ ಬುಡಿ ಧಾಪುನ್ ಥಯ್ನಾ, ತೊ, ತೊ ದಿವೊ ವೈರ್ ದಿವೊ ಥವ್ತಲ್ಯಾ ಜಾಗ್ಯಾರ್ ಥವ್ತಾ. ಅಶೆ ಲೊಕಾ ಘರಾತ್ ಭುತ್ತುರ್ ಯೆಲ್ಲ್ಯಾ ತನ್ನಾ ತೆಂಕಾ ಉಜ್ವೊಡ್ ದಿಸ್ತಾ. ಅಧ್ಯಾಯವನ್ನು ನೋಡಿ |