ಲೂಕ 11:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ದೇಹದ ಯಾವುದೊಂದು ಭಾಗದಲ್ಲೂ ಕತ್ತಲೆಯಿಲ್ಲದೆ ದೇಹವೆಲ್ಲ ಕಾಂತಿಮಯವಾಗಿದ್ದರೆ, ದೀಪವು ತನ್ನ ಪ್ರಕಾಶದಿಂದ ನಿನ್ನನ್ನು ಬೆಳಗಿಸುವಂತೆ, ನಿನ್ನ ದೇಹದಾದ್ಯಂತವೂ ದೇದೀಪ್ಯಮಾನವಾಗಿರುವುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ದೇಹದ ಯಾವುದೊಂದು ಭಾಗದಲ್ಲಿಯೂ ಕತ್ತಲೆಯಾಗಿರದೆ, ನಿನ್ನ ದೇಹವೆಲ್ಲವೂ ಪೂರ್ಣವಾಗಿ ಬೆಳಕಾಗಿರುವುದಾದರೆ, ಪ್ರಕಾಶಮಾನವಾದ ದೀಪವು ನಿನಗೆ ಬೆಳಕುಕೊಡುವಂತೆ ಸಮಸ್ತವೂ ಬೆಳಕಾಗಿರುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಜರ್‌ತರ್ ತುಜೆ ಸಗ್ಳೆ ಆಗ್ ಉಜ್ವೊಡಾತ್ ಹಾಯ್; ತರ್, ತುಜ್ಯಾ ಆಂಗಾಚೊ ಖಲೊ ಭಾಗ್‍ಬಿ ಕಾಳ್ಕಾತ್ ನಾ ಮನುನ್ ಹೊಲೆ, ಕಶೆ ಎಕ್ ದಿವೊ ಪೆಟಲ್ಲ್ಯಾ ತನ್ನಾ ತುಮ್ಚೆ ವರ್‍ತಿ ಕಸೊ ಉಜ್ವೊಡ್ ಪಡ್ತಾ, ತಸೆ, ತುಮಿ ರ್‍ಹಾತ್ಯಾಶಿ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |