ಲೂಕ 11:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ನಿಮ್ಮ ಗತಿಯನ್ನು ಏನು ಹೇಳಲಿ; ನೆಲಸಮವಾದ ಸಮಾಧಿಗಳ ಹಾಗಿದ್ದೀರಿ; ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ನಿಮಗೆ ಕಷ್ಟ, ಏಕೆಂದರೆ ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ, ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ತುಮ್ಚಿ ಗತ್ ಕಾಯ್ ಸಾಂಗು! ತುಮಿ ಕಾಯ್ಬಿ ವಳಕ್ ನಸಲ್ಲ್ಯಾ ಸಾರಿಯಾಂಚ್ಯಾ ಸರ್ಕೆ, ಲೊಕಾ ತೆಂಕಾ ಗೊತ್ತ್ ನಸ್ತಾನಾ ತೆಂಚ್ಯಾ ವೈನಾ ಫಿರುನ್ ಖೆಳ್ತ್ಯಾತ್”. ಅಧ್ಯಾಯವನ್ನು ನೋಡಿ |