ಲೂಕ 11:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಹೀಗಿರುವದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವದಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನೇ ಕಟ್ಟುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಅಶೆ ತುಮಿ ತುಮ್ಚ್ಯಾ ಅದ್ಲ್ಯಾ ವಾಡ್ ವಡ್ಲಾನಿ ಕಾಯ್ ಕರ್‍ಲ್ಯಾನಿ ಮನುನ್ ತುಮಿಚ್ ದಾಕ್ವುನ್ ದಿವ್ಕ್ ಲಾಗ್ಲ್ಯಾಶಿ, ತೆನಿ ಪ್ರವಾದ್ಯಾಕ್ನಿ ಜಿವಾನಿ ಮಾರ್‍ಲ್ಯಾನಿ. ತುಮಿ ತೆಂಕಾ ಸಮಾದ್ಯಾ ಭಾಂದ್ಲ್ಯಾಶಿ”. ಅಧ್ಯಾಯವನ್ನು ನೋಡಿ |