ಲೂಕ 11:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಹ್ಯಾ ಕಾರನಾಕ್ ಸಾಟ್ನಿ ದೆವಾಚಿ ಬುದ್ವಂತ್ಕಿ ಮನ್ತಾ ಮಿಯಾ ತೆಂಚೆಕ್ಡೆ ಪ್ರವಾದ್ಯಾಕ್ನಿ, ಅನಿ ಬರಿ ಖಬರ್ ಸಾಂಗ್ತಲ್ಯಾಕ್ನಿ ಧಾಡುನ್ ದಿತಾ; ತ್ಯಾತುರ್‍ಲ್ಯಾ ಥೊಡ್ಯಾಕ್ನಿ ಜಿವಾನಿಚ್ ಮಾರ್‍ತ್ಯಾತ್, ಅನಿ ಉಲ್ಲ್ಯಾಕ್ನಿ ತರಾಸ್ ದಿತ್ಯಾತ್. ಅಧ್ಯಾಯವನ್ನು ನೋಡಿ |