ಲೂಕ 11:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಆತನ ಬಾಯಿಮಾತಿನಲ್ಲಿ ಏನಾದರೂ ಹಿಡಿಯಬೇಕೆಂದು ಆತನನ್ನು ಹೊಂಚಿನೋಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಯೇಸುವನ್ನು ಮಾತಿನಲ್ಲಿ ಹಿಡಿಯಬೇಕೆಂದು ಯೋಚಿಸಿ, ಆತನು ಏನಾದರೂ ತಪ್ಪು ಹೇಳುವಂತೆ ಮಾಡಲು ಪ್ರಯತ್ನಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಅನಿ ಜೆಜುಕ್ ಗೊಂದ್ಳುನ್ ಘಾಲುನ್, ತೆಕಾ ಧರುಕ್ ಮನುನ್ ಬಗುಲಾಗಲ್ಲೆ. ತೆನಿ ಕಾಯ್ ತರ್ ಚುಕ್ ಕರಿ ಸರ್ಕೆ ಕರುಕ್ ಖಟ್ಪಟುಲಾಗಲ್ಲ್ಯಾನಿ. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.