ಲೂಕ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಬರೆ ತರ್, ಮಾನಾ ಕಾಯ್ ಹೊತಾ? ಖರೆ, ಮಿಯಾ ತುಮ್ಕಾ ಸಾಂಗ್ತಾ ತೆಕಾ ಉಟುಕ್ ಹೊಯ್ನಸ್ಲ್ಯಾರ್‍ಬಿ ಉಟುನ್ ತೊ ತುಮ್ಕಾ ಕಾಯ್ ಪಾಜೆ ತೆ ದಿತಾ. ಕಶ್ಯಾಕ್ ಮಟ್ಲ್ಯಾರ್, ಲಜಿನಸ್ತಾನಾ ತುಮಿ ಇಚಾರ್ಲ್ಯಾಶಿ, ಮನುನ್ ತೊ ದಿತಾ. ಅಧ್ಯಾಯವನ್ನು ನೋಡಿ |