Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಸಮಯದಲ್ಲಿ ನೀವು ಹೇಳಬೇಕಾದದ್ದನ್ನು ಪವಿತ್ರಾತ್ಮರು ನಿಮಗೆ ಕಲಿಸಿಕೊಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಆತ್ಮೊ ತುಮ್ಕಾ ತ್ಯಾ ಎಳಾರ್ ಕಾಯ್ ಬೊಲ್ತಲೆ ಮನುನ್ ಶಿಕ್ವುತಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:12
11 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.


ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,


ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?


ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;


ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.


ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.


ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು