ಲೂಕ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಜನರಲ್ಲಿ ಒಬ್ಬನು - ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡಿ ಕೊಡುವಂತೆ ನನ್ನ ಅಣ್ಣನಿಗೆ ಹೇಳು ಎಂದು ಆತನನ್ನು ಕೇಳಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಮೀಪದಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕನೇ, ನಮ್ಮ ತಂದೆ ಇದೀಗ ಸತ್ತುಹೋದನು. ನಮ್ಮ ತಂದೆಯ ಆಸ್ತಿಯಲ್ಲಿ ನನಗೆ ಪಾಲುಕೊಡಬೇಕೆಂದು ನನ್ನ ಅಣ್ಣನಿಗೆ ಹೇಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಗುಂಪಿನಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕರೇ, ಆಸ್ತಿಯನ್ನು ಭಾಗಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತ್ಯಾ ಲೊಕಾನಿತ್ಲ್ಯಾ ಎಕ್ ಮಾನ್ಸಾನ್ ಜೆಜುಕ್ “ಗುರುಜಿ; ಮಾಜ್ಯಾ ಭಾವಾಕ್ ಅಮ್ಚ್ಯಾ ಬಾಬಾನ್ ಅಮ್ಚ್ಯಾಸಾಟ್ನಿ ಸೊಡುನ್ ಗೆಲ್ಲಿ ಆಸ್ತಿ ಅಮ್ಕಾ ವಾಟುನ್ ದಿ ಮನುನ್ ಸಾಂಗ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |