ಲೂಕ 12:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ಕಣಜಗಳನ್ನು ಕೀಳಿಸಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ತುಂಬಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಬಳಿಕ ಅವನು, ‘ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಾನಾ ತೊ, “ಮಿಯಾ ಅಶೆ ಕರ್‍ತಾ;” ಅತ್ತಾ ಹೊತ್ತಿ ಮಾಜಿ ಗುಡಾನಾ ಮಿಯಾ ಮೊಡುನ್ ಮೊಟಿ ಕರುನ್ ಭಾಂದ್ತಾ, ತನ್ನಾ ಮಿಯಾ ಮಾಜೆ ಸಗ್ಳೆ ಪಿಕ್, ಅನಿ ಕಾಯ್ ಹಾಯ್, ತೆ, ತ್ಯಾತುರ್‍ನಿ ಭರುನ್ ಥವ್ತಾ. ಅಧ್ಯಾಯವನ್ನು ನೋಡಿ |