ಲೂಕ 12:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಏನು ಊಟಮಾಡಬೇಕು? ಏನು ಕುಡಿಯಬೇಕು ಎಂದು ತವಕಪಡಬೇಡಿರಿ ಮತ್ತು ಅನುಮಾನ ಪಡಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆಚೆಸಾಟ್ನಿ, ತುಮಿ ಕನ್ನಾಬಿ, ಕಾಯ್ ಖಾತಲೆ, ಅನಿ ಕಾಯ್ ಫಿತಲೆ, ಮನುನ್ ಲೈ ಟಕ್ಲೆ ನಾಸ್ವುನ್ ಘೆವ್‍ನಕಾಶಿ. ಅಧ್ಯಾಯವನ್ನು ನೋಡಿ |