Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇವೆಲ್ಲವುಗಳ ಮೇಲೆ ಇಹಲೋಕದ ಜನಗಳು ತವಕಪಡುತ್ತಾರೆ; ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಹ್ಯಾ ಜಗಾತ್ಲಿ ಕಾಯ್ಬಿ ಗೊತ್ತ್ ನಸಲ್ಲಿ ಲೊಕಾ ಹೆ ಸಗ್ಳೆ ಯವಜ್ತ್ಯಾತ್. ತುಮ್ಕಾ ಕಾಯ್ ಪಾಜೆ ಮನುನ್ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:30
13 ತಿಳಿವುಗಳ ಹೋಲಿಕೆ  

ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.


ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.


ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.


ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.


ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.


ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು