ಲೂಕ 12:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಗ ಪೇತ್ರನು - ಸ್ವಾಮೀ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀಯೋ? ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಪೇತ್ರನು, “ಪ್ರಭುವೇ, ನೀನು ಈ ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಪೆದ್ರುನ್ ಜೆಜುಕ್ “ಧನಿಯಾ, ಹಿ ಕಾನಿ ಅಮ್ಕಾ ಸಮಂದ್ ಪಡ್ತಾ ಕಾಯ್, ಸಗ್ಳ್ಯಾಕ್ನಿಬಿ ಸಮಂದ್ ಪಡ್ತಾ?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |