ಲೂಕ 12:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಅನಿ ಧನಿಯಾಸಾಟ್ನಿ ಕಾಯ್ ಕರ್‍ತಲೆ ಮನುನ್ ಗೊತ್ತ್ ನಸಲ್ಲೊ ಆಳ್ ರ್‍ಹಾತಾ, ಅನಿ ತೆನಿ ಕಾಯ್ಬಿ ಧನಿಯಾಕ್ ನಕ್ಕೊ ಹೊಲ್ಲಿ ಚುಕ್ ಕರ್ಲ್ಯಾರ್, ತೆಕಾ ಕಮಿ ಶಿಕ್ಷಾ ಗಾವ್ತಾ. ಕೊನಾಕ್ ಲೈ ದಿಲ್ಲೆ ಹಾಯ್, ತೆಚೆಕ್ನಾ ಜಾಸ್ತಿಚೆ ಫಾಟಿ ಯವ್ಕ್ ಪಾಜೆ; ಅನಿ ಕೊನಾಕ್ ಎಗ್ದಮ್ ಜಾಸ್ತಿಚೆ ದಿಲ್ಲೆ ಹಾಯ್, ತೆಚೆಕ್ನಾ ಎಗ್ದಮ್ ಜಾಸ್ತಿಚೆ ಫಾಟಿ ಪರ್ತುನ್ ಯೆವ್ಕ್ ಪಾಜೆ. ಅಧ್ಯಾಯವನ್ನು ನೋಡಿ |