Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 “ಮಿಯಾ ಎಕ್ ಬಾಲ್ತಿಮ್ ಘೆತಲೆ ಹಾಯ್, ಅನಿ ಹೆ ಹೊಯ್ ಸಗೊಳ್ ಮಾಕಾ ಲೈ ತರಾಸ್ ಹೊತಲೊ ಹಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:50
13 ತಿಳಿವುಗಳ ಹೋಲಿಕೆ  

ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.


ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.


ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.


ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು