ಲೂಕ 12:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಭೂಲೋಕದಲ್ಲಿ ಸಮಾಧಾನವನ್ನುಂಟುಮಾಡುವದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭೇದವನ್ನುಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಹ್ಯಾ ಜಗಾತ್ ಸಮಾದಾನ್ ಹಾನುಕ್ ಮಿಯಾ ಯೆಲಾ ಮನುನ್ ತುಮಿ ಯವಜ್ಲ್ಯಾಶಿ? ನಾ, ಸಮಾದಾನ್ ನ್ಹಯ್, ಎಗ್ಳೆ ಕರುಕ್ ಮಿಯಾ ಯೆಲಾ. ಅಧ್ಯಾಯವನ್ನು ನೋಡಿ |