ಲೂಕ 12:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಇದೂ ಅಲ್ಲದೆ ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಇದಲ್ಲದೆ ಆತನು ಜನರೆಲ್ಲರಿಗೂ ಹೇಳಿದ್ದೇನಂದರೆ - ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ; ಹಾಗೇ ಆಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಬಳಿಕ ಯೇಸು ಜನರಿಗೆ ಹೀಗೆಂದನು: “ಮೋಡವು ಪಶ್ಚಿಮ ದಿಕ್ಕಿನಲ್ಲಿ ದೊಡ್ಡದಾಗುತ್ತಿರುವುದನ್ನು ನೀವು ನೋಡುವಾಗ ‘ಇಂದು ಮಳೆ ಬರುತ್ತದೆ’ ಎಂದು ಹೇಳುತ್ತೀರಿ. ಅಂತೆಯೇ ಅಂದು ಮಳೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯೇಸು ಜನಸಮೂಹಕ್ಕೆ ಹೇಳಿದ್ದೇನೆಂದರೆ: “ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡಿ, ‘ಮಳೆ ಬರುತ್ತದೆ ಎನ್ನುತ್ತೀರಿ,’ ಹಾಗೆಯೇ ಆಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಮಾನಾ ಜೆಜುನ್ ಲೊಕಾಕ್ನಿ “ದಿಸ್ ಬುಡ್ತಲ್ಯಾ ದಿಕ್ಕಾಕ್ ಎಕ್ ಮೊಡ್ ಚಡುನ್ ಯೆಲ್ಲ್ಯಾ ತನ್ನಾ, ತುಮಿ ಮನ್ತ್ಯಾಶಿ ಅತ್ತಾ ಪಾವ್ಸ್ ಯೆತಾ ಮನುನ್, ಅನಿ ಪಾವ್ಸ್ ಯೆತಾಚ್. ಅಧ್ಯಾಯವನ್ನು ನೋಡಿ |