ಲೂಕ 12:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 “ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಇದಲ್ಲದೆ ಇಂಥಿಂಥದು ನ್ಯಾಯವಾದದ್ದೆಂದು ನೀವೇ ಯಾಕೆ ತೀರ್ಮಾನಮಾಡಿಕೊಳ್ಳುವದಿಲ್ಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 “ನೀವೇ ನ್ಯಾಯನಿರ್ಣಯವನ್ನು ಮಾಡಬಾರದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 “ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ಬರಿ ಕಾಮಾ ಕರುಸಾಟಿ ತುಮಿ ತುಮ್ಚ್ಯಾ ಎವ್ಡ್ಯಾಕುಚ್ ಕಶ್ಯಾಕ್ ನಿರ್‍ನಯ್ ಕರುನ್ ಘೆಯ್ನ್ಯಾಶಿ? ಅಧ್ಯಾಯವನ್ನು ನೋಡಿ |