ಲೂಕ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಒಬ್ಬನು, “ಸ್ವಾಮೀ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೊ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ಕಾಲದಲ್ಲಿ ಒಬ್ಬನು - ಸ್ವಾಮೀ, ರಕ್ಷಣೆ ಹೊಂದುವವರು ಸ್ವಲ್ಪಜನರೋ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯಾರೋ ಒಬ್ಬನು ಯೇಸುವಿಗೆ, “ಸ್ವಾಮೀ, ಎಷ್ಟು ಜನರು ರಕ್ಷಿಸಲ್ಪಡುವರು? ಕೇವಲ ಸ್ವಲ್ಪ ಜನರೋ?” ಎಂದು ಕೇಳಿದನು. ಅದಕ್ಕೆ ಯೇಸು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಕೊನ್ ಕಿ ಎಕ್ಲ್ಯಾನ್ “ಗುರುಜಿ ಬಚಾವ್ ಹೊತಲಿ ಉಲ್ಲಿಸಿಚ್ ಲೊಕಾ ಕಾಯ್?” ಮನುನ್ ಜೆಜುಕ್ ಇಚಾರ್‍ಲ್ಯಾನ್. ಜೆಜುನ್ ತೆಂಕಾ. ಅಧ್ಯಾಯವನ್ನು ನೋಡಿ |