ಲೂಕ 13:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಗೋ, ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು; ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಗೋ, ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು, ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತನ್ನಾ ಜೆ ಕೊನ್ ಅತ್ತಾ ಫಿಡೆ ಹಾತ್, ತೆನಿ ಫಾಟಿ ಹೊತ್ಯಾತ್, ಅನಿ ಜೆ ಕೊನ್ ಅತ್ತಾ ಫಾಟಿ ಹಾತ್, ತೆನಿ ಫಿಡೆ ಹೊತ್ಯಾತ್, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |