ಲೂಕ 13:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹೇಗೂ ನಾನು ಈಹೊತ್ತು ನಾಳೆ ನಾಡಿದು ಸಂಚಾರ ಮಾಡಬೇಕು; ಪ್ರವಾದಿಯಾದವನು ಯೆರೂಸಲೇವಿುನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅನಂತರ ನಾನು ಜೆರುಸಲೇಮಿಗೆ ಹೋಗಬೇಕು. ಏಕೆಂದರೆ ಪ್ರವಾದಿಗಳು ಅಲ್ಲೇ ಕೊಲ್ಲಲ್ಪಡತಕ್ಕದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತವ್ಡೆ ಪತರ್, ಮಾಜ್ಯಾ ವಾಟೆನ್ ಜಾವ್ನಗೆತ್ ರ್‍ಹಾತಾ.ಆಜ್ ಉದ್ದ್ಯಾ, ಅನಿ ಪರ್ವಾ, ಎಕ್ ಪ್ರವಾದ್ಯಾಕ್ ಜೆರುಜಲೆಮಾಚ್ಯಾ ಭಾಯ್ರ್ ಜಿವಾನಿ ಮಾರುಕ್ ಹೊಯ್ನಾ”. ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |