ಲೂಕ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆಂಚೆನ್ ತುಕಾ ಫಾಟಿ ಪರ್ತುನ್ ದಿವ್ಕ್ ಹೊಯ್ನಾ, ತನ್ನಾ ತುಕಾ ಆಶಿರ್ವಾದ್ ಗಾವ್ತಾ, ಅನಿ , ಸಗ್ಳಿ ಬರಿ ಲೊಕಾ ಮರುನ್ ಝಿತ್ತೆ ಹೊತಲ್ಯಾ ದಿಸಿ,ದೆವ್ ತುಕಾ ತೆಚೊ ಪ್ರತಿಫಳ್ ದಿತಾ”, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |