Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವದನ್ನು ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸುವಿನ ಎದುರಿನಲ್ಲಿಯೇ ಜಲೋದರ ರೋಗವುಳ್ಳ ಒಬ್ಬನನ್ನು ಇರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹಾತ್-ಪಾಯ್ ಸುಜಲ್ಲೊ ಎಕ್ ಮಾನುಸ್ ಜೆಜುಕ್ಡೆ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:2
2 ತಿಳಿವುಗಳ ಹೋಲಿಕೆ  

ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.


“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು