ಲೂಕ 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಯಜಮಾನನು ಆ ಸೇವಕನಿಗೆ, ‘ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಸೆ ಮನ್ತಾನಾ, ಧನಿಯಾನ್ ಆಳಾಕ್, “ದೆಸಾತ್ಲ್ಯಾ ಸಗ್ಳ್ಯಾ ರಸ್ತ್ಯಾ ವೈನಿ. ಅನಿ ವನಿಯಾತ್ನಿ ಜಾ, ಅನಿ ಶೆತಾಂಚ್ಯಾ ವಾಟಾ ವೈನಿ ಜಾವ್ನ್ ಸಗ್ಳ್ಯಾ ಲೊಕಾಕ್ನಿ ಬಲ್ವುನ್ ಹಾನ್, ಅನಿ ಮಾಜೆ ಸಗ್ಳೆ ಘರ್ ಭರುಂದಿ, ಅಧ್ಯಾಯವನ್ನು ನೋಡಿ |