ಲೂಕ 14:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಮಾಜ್ಯಾ ವಾಂಗ್ಡಾ ಯೆತಲೊ ಹರ್ ಎಕ್ಲೊ, ಅಪ್ನಾಚ್ಯಾ ಬಾಬಾಚ್ಯಾನ್ಕಿ, ಬಾಯ್ಚ್ಯಾನ್ಕಿ, ಬಾಯ್ಕೊ ಅನಿ ಪೊರಾಚ್ಯಾನ್ಕಿ, ಭಾವಾ ಭೆನಿಯಾಂಚ್ಯಾನ್ಕಿ, ಅನಿ ಅಪ್ನಾಚ್ಯಾನ್ಕಿ ಜಾಸ್ತಿ ಜೆ ಕೊನ್ ಮಾಜೊ ಪ್ರೆಮ್ ಕರಿನಾ ತೊ ಮಾಜೊ ಶಿಸ್ ಹೊವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |