ಲೂಕ 14:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ‘ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಈ ಮನುಷ್ಯನು ಕಟ್ಟಿಸುವದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆಹೋದನು ಎಂದು ಅವನನ್ನು ಹಾಸ್ಯಮಾಡಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ‘ಇವನು ಈ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಆದರೆ ಪೂರೈಸಲು ಅವನಿಂದಾಗಲಿಲ್ಲ’ ಎಂದು ಗೇಲಿ ಮಾಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅನಿ “ಹ್ಯಾ ಮಾನ್ಸಾನ್ ಘರ್ ಭಾಂದುಕ್ ಚಾಲು ಕರ್‍ಲ್ಯಾನ್, ಖರೆ, ಸಾರುಕ್ ತೆಕಾ ಹೊಯ್ನಾ ಹೊಲಾ” ಮನ್ತ್ಯಾತ್. ಅಧ್ಯಾಯವನ್ನು ನೋಡಿ |