Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪಗಾದರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿ ಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಹ ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಉಪ್ಪು ಒಳ್ಳೆಯದು, ಆದರೆ ಉಪ್ಪೇ ಸಪ್ಪಗಾದರೆ, ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ಮಿಟ್ ಬರೆ ಹೊಯ್, ಖರೆ ಮಿಟ್ಟಾನ್, ಅಪ್ನಾಚಿ ಖಾರ್ಪಾನ್ ಕಳ್ದುನ್ ಘೆಟ್ಲ್ಯಾನ್ ತರ್,ತೆಕಾ ಅನಿ ಪರ್ತುನ್ ಖಾರ್ಪಾನ್ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:34
4 ತಿಳಿವುಗಳ ಹೋಲಿಕೆ  

“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು