Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್‍ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್‍ದಿನದಲ್ಲಾದರೂ ಮೇಲಕ್ಕೆ ತೆಗೆಯುವದಿಲ್ಲವೇ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ತೆನಿ ತೆಂಕಾ “ತುಮ್ಚ್ಯಾತ್ಲೊ ಕೊನಾಚೊಬಿ ಪೊರ್ ನಾ ತರ್ ತುಮ್ಚೊ ಬೈಲ್ ಭಾಯ್ತ್ ಪಡ್ಲ್ಯಾರ್, ಸಬ್ಬತಾಚೊ ದಿಸ್ ರ್‍ಹಾಲ್ಯಾರ್‍ಬಿ, ತೆಕಾ ವೊಡುನ್ ಕಾಡುಚ್ಯಾ ಅದ್ದಿ ರ್‍ಹಾತ್ಯಾಶಿ ಕಾಯ್,” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:5
5 ತಿಳಿವುಗಳ ಹೋಲಿಕೆ  

ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.


“ರಾಜನೇ ಇದರ ತಾತ್ಪರ್ಯವೇನೆಂದರೆ, ಎನ್ನೊಡೆಯನಾದ ಅರಸನಿಗೆ ಉಂಟಾಗಿರುವ ಪರಾತ್ಪರನಾದ ದೇವರ ತೀರ್ಪು ಹೀಗಿದೆ.


ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು