Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರಬಂದು, ‘ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು,’ ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - ಇವನಿಗೆ ಸ್ಥಳಬಿಡು ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕೂತುಕೊಳ್ಳುವದಕ್ಕೆ ಹೋಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ತುಮ್ಕಾ ಬಲ್ವಲ್ಲೊ ಯೆವ್ನ್, ಹ್ಯೊ ಜಾಗೊ ತೆಕಾ ದಿ, ಅನಿ ಉಟ್ ಹಿತ್ನಾ” ಮನುನ್ ಸಾಂಗ್ಲ್ಯಾರ್, ತುಕಾ ಲಜ್ತಲೆ ಪಡ್ತಾ, ಅನಿ ಎಗ್ದಮ್ ಫಾಟ್ಲ್ಯಾ ಜಾಗ್ಯಾರ್ ಜಾವ್ನ್ ಬಸ್ತಲೆ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:9
8 ತಿಳಿವುಗಳ ಹೋಲಿಕೆ  

ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.


ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು