ಲೂಕ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅನೇಕ ಸುಂಕದವರೂ ಪಾಪಿಗಳೆನ್ನಿಸಿಕೊಂಡವರೂ ಯೇಸುವಿನ ಉಪದೇಶವನ್ನು ಕೇಳಲು ಅವರ ಸಮೀಪಕ್ಕೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಎಕ್ ದಿಸ್ ತೆರ್‍ಗಿ ವಸುಲ್ ಕರ್‍ತಲಿ ಲೊಕಾ, ಅನಿ ಪಾಪಿ ಲೊಕಾ, ಜೆಜುಚೆ ಶಿಕಾಪ್ ಆಯ್ಕುಚೆ ಮನುನ್ ಯೆಲ್ಲಿ. ಅಧ್ಯಾಯವನ್ನು ನೋಡಿ |