ಲೂಕ 15:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಎದ್ದು ತನ್ನ ತಂದೆಯ ಬಳಿಗೆ ಹೋದನು. “ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ, ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು, ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತಸೆ ಮನುನ್ ತೊ ಉಟ್ಲೊ ಅನಿ ಅಪ್ನಾಚ್ಯಾ ಬಾಬಾಚ್ಯಾ ಘರಾಕ್ಡೆ ಜಾವ್ಕಲಾಲೊ,ತೊ ಘರಾಕ್ನಾ ಧುರ್ ರ್‍ಹಾತಾನಾಚ್, ಬಾಬಾನ್ ತೆಕಾ ಬಗಟ್ಲ್ಯಾನ್; ತೆಕಾ ಬಗುನ್, ತೆಚೊ ಮನ್ ಚುಟ್ಮುಟ್ಲೊ, ಅನಿ ತೊ ಪಳುನ್ ಗೆಲೊ, ಅನಿ ಅಪ್ನಾಚ್ಯಾ ಹಾತಾನಿ ತೆಕಾ ಯಾಂಗ್ ಮಾರ್‍ಲ್ಯಾನ್,ಅನಿ ತೆಚಿ ಉಪ್ಪಾ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |