ಲೂಕ 15:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಆದರೆ ತಂದೆಯು ತನ್ನ ಸೇವಕರಿಗೆ, ‘ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಖರೆ ಬಾಬಾನ್ ಆಳಾಕ್ನಿ ಬಲ್ವುನ್ “ಲಗ್ಗುನಾ, ಜಾವ್ನ್ ಬರ್‍ಯಾತ್ಲೆ ಬರೆ ಕಪ್ಡೆ ಹಾನಾ ಅನಿ ತೆಕಾ ನೆಸ್ವಾ. ಬೊಟಾಕ್ ಮುದ್ದಿ ಘಾಲಾ ಅನಿ ತೆಚ್ಯಾ ಪಾಯಾತ್ನಿ ಹೊನಾಯಾ ಘಾಲಾ. ಅಧ್ಯಾಯವನ್ನು ನೋಡಿ |