ಲೂಕ 15:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ, ಹಬ್ಬಮಾಡೋಣ, ಉಲ್ಲಾಸಪಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಉಲ್ಲಾಸ ಪಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕೊಬ್ಬಿದ ಕರುವನ್ನು ಕೊಯ್ದು ಉಲ್ಲಾಸಪಡೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ವಿಶೇಷ ಆಹಾರವನ್ನು ತಂದು ಕೊಯ್ದು ವಿಶೇಷ ಔತಣವನ್ನು ಬೇಗ ಸಿದ್ಧಮಾಡಿರಿ. ನಾವು ಉಂಡು ಸಂತೋಷಪಡೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾನಾ ಜಾವಾ, ಅನಿ ಎಕ್ ಮಸ್ತ್ ತಯಾರ್ ಹೊತ್ತೊ. ಪುಟ್ಪುಟಿತ್ ಪಾಡ್ಕು ಮಾರಾ. ಅಮಿ ಗರ್‍ದಿ ಕರುಂವಾ! ಅಧ್ಯಾಯವನ್ನು ನೋಡಿ |