Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು, ಇದೇನು ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ‘ಮನೆಯಲ್ಲೇನು ವಿಶೇಷ?’ ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು - ಇದೇನು ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಅವನು ತನ್ನ ಸೇವಕರಲ್ಲಿ ಒಬ್ಬನನ್ನು ಕರೆದು, ‘ಇದೇನು?’ ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೇವಕರಲ್ಲಿ ಒಬ್ಬನನ್ನು ಕರೆದು, ‘ಇವುಗಳು ಏನು?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆಮನುನ್ ತೆನಿ, ಎಕ್ಲ್ಯಾ ಆಳಾಕ್ ಬಲ್ವುಲ್ಯಾನ್, ಅನಿ “ಕಾಯ್ ಹೊವ್ಲಾ ಹಿತ್ತೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:26
4 ತಿಳಿವುಗಳ ಹೋಲಿಕೆ  

ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,


ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.


ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.


ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು