ಲೂಕ 15:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ಅವನು ತನ್ನ ತಂದೆಗೆ, ‘ನೋಡು, ಇಷ್ಟು ವರ್ಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಅಪ್ಪಣೆಗಳಲ್ಲಿ ಒಂದನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದರೆ ಅವನು ತನ್ನ ತಂದೆಗೆ - ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಖರೆ ತೆನಿ ಅಪ್ನಾಚ್ಯಾ ಬಾಬಾಕ್, “ಬಾಬಾ, ಎವ್ಡಿ ಸಗ್ಳಿ ವರ್ಸಾ, ಎಕ್ ಆಳಾಚ್ಯಾ ಸರ್ಕೆ, ಮಿಯಾ ತುಜ್ಯಾಸಾಟಿ ಕಾಮ್ ಕರ್‍ಲೊ, ಅನಿ ಕನ್ನಾಚ್ ಮಿಯಾ ತುಜಿ ಗೊಸ್ಟ್ ಮೊಡುಕ್ ನಾ. ತರ್, ತಿಯಾ ಮಾಕಾ ಕಾಯ್ ದಿಲೆ? ದೊಸ್ತಾಂಚ್ಯಾ ವಾಂಗ್ಡಾ ಮಜ್ಯಾ ಕರ್ ಮನುನ್. ಎಕ್ ಶೆಳ್ ಸೈತ್ ತಿಯಾ ಮಾಕಾ ದಿವ್ಕ್‌ನೆಯ್! ಅಧ್ಯಾಯವನ್ನು ನೋಡಿ |