Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ಮನೇ ಬಾಗಿಲಲ್ಲಿ ಲಾಜರನೆಂಬ ಒಬ್ಬ ಭಿಕ್ಷಗಾರನು ಬಿದ್ದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಲ್ಲಿ ಲಾಜರನೆಂಬ ಒಬ್ಬ ಬಡಮನುಷ್ಯನೂ ಇದ್ದನು. ಅವನ ಮೈತುಂಬ ಹುಣ್ಣುಗಳಿದ್ದವು. ಅವನು ಐಶ್ವರ್ಯವಂತನ ಮನೆಯ ಹೊರಬಾಗಿಲ ಬಳಿ ಬಿದ್ದುಕೊಂಡಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಲಾಜರಸ್ ಮನ್ತಲೊ ಎಕ್ ಗರಿಬ್ ಮಾನುಸ್‍ಬಿ ಥೈ ಹೊತ್ತೊ. ತೆಚ್ಯಾ ಪುರಾ ಆಂಗಾಕ್ ದುಕ್ಕಾ ಹೊಲ್ಲಿ, ಕನ್ನಾಬಿ ತೊ ತ್ಯಾ ಸಾವ್ಕಾರ್ ಮಾನ್ಸಾಚ್ಯಾ ಹುಂಬ್ಡ್ಯಾತ್ ಯೆವ್ನ್ ಪಡುನ್ ರ್‍ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:20
14 ತಿಳಿವುಗಳ ಹೋಲಿಕೆ  

ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.


ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.


ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.


ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.


ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.


ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.


“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು