ಲೂಕ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು - ನೀನು ನನ್ನ ಯಜಮಾನನಿಗೆ ಏನು ಕೊಡಬೇಕು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಆಮೇಲೆ ಆ ಮೇಲ್ವಿಚಾರಕನು, ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದನು. ಅವನು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಸಾಲ ಕೊಡಬೇಕು?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲವೆಷ್ಟು?’ ಎಂದು ಕೇಳಲು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಸೆಮನುನ್ ತೆನಿ, ಅಪ್ನಾಚ್ಯಾ ಸಾವ್ಕಾರಾಚೆ ರಿನ್ ಫೆಡ್ತಲೆ ಹೊತ್ತ್ಯಾಕ್ನಿ ಬಲ್ವುಲ್ಯಾನ್. “ತಿಯಾ ಕವ್ಡೆ ರಿನ್ ಪಾವ್ತಲೆ ಹಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |