ಲೂಕ 17:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆತನು ತನ್ನ ಶಿಷ್ಯರಿಗೆ - ತೊಡಕುಗಳು ಬಾರದೆ ಇರಲಾರವು; ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ತಮ್ಮ ಶಿಷ್ಯರಿಗೆ: “ಜನರಿಗೆ ಪಾಪದ ಶೋಧನೆಗಳು ಬಂದೇ ಬರುತ್ತವೆ, ಆದರೆ ಅವು ಯಾರಿಂದ ಬರುತ್ತವೋ ಅವರಿಗೆ ಕಷ್ಟ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಲೊಕಾಕ್ನಿ ಪಾಪಾತ್ ಪಾಡ್ವುತಲಿ ಕಾಮಾ ಹೊವ್ಕುಚ್ ಪಾಜೆ, ಖರೆ, ಹಿ ಪಾಪಾತ್ ಪಡಿಸರ್ಕೆ ಕತರ್ಲಿ ಕಾಮಾ ಕರ್‍ತಲ್ಯಾಚಿ ಗತ್ ಮಿಯಾ ಕಾಯ್ ಸಾಂಗು! ಅಧ್ಯಾಯವನ್ನು ನೋಡಿ |