ಲೂಕ 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ ಮಹಾಶಬ್ಧದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರಲ್ಲಿ ಒಬ್ಬನು ತನಗೆ ಗುಣವಾದುದ್ದನ್ನು ಕಂಡು ಯೇಸುವಿನ ಬಳಿಗೆ ಹಿಂತಿರುಗಿ ಬಂದು ಗಟ್ಟಿಯಾದ ಧ್ವನಿಯಿಂದ ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆಂಚ್ಯಾತ್ಲ್ಯಾ ಎಕ್ಲ್ಯಾನ್ ಅಪ್ನಾಕ್ ಆರಾಮ್ ಹೊಲ್ಲೆ ಬಗಟ್ಲ್ಯಾನ್, ಅನಿ ತೊ ದೆವಾಕ್ ಹೊಗ್ಳುನ್ಗೆತ್ ಫಾಟಿ ಪರ್ತುನ್ ಯೆಲೊ. ಅಧ್ಯಾಯವನ್ನು ನೋಡಿ |