ಲೂಕ 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಯೇಸು, “ಹತ್ತುಮಂದಿ ಗುಣಹೊಂದಿದರಲ್ಲವೆ? ಮಿಕ್ಕ ಒಂಬತ್ತು ಮಂದಿ ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೇಸು ಇದನ್ನು ನೋಡಿ - ಹತ್ತು ಮಂದಿ ಶುದ್ಧರಾದರಲ್ಲವೇ, ವಿುಕ್ಕ ಒಂಭತ್ತು ಮಂದಿ ಎಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಸು, “ಹತ್ತು ಜನರಿಗೆ ವಾಸಿಯಾಯಿತಲ್ಲಾ! ಇನ್ನುಳಿದ ಒಂಭತ್ತು ಮಂದಿ ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೇಸು ಅವನಿಗೆ, “ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತನ್ನಾ ಜೆಜುನ್, “ಅತ್ತಾ ಗುನ್ ಹೊಲ್ಲಿ ಧಾ ಲೊಕಾ ನ್ಹಯ್? ಹುರಲ್ಲಿ ನ್ಹವ್ ಲೊಕಾ ಖೈ ಹಾತ್? ಅಧ್ಯಾಯವನ್ನು ನೋಡಿ |