ಲೂಕ 17:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆ ರಾತ್ರಿಯಲ್ಲಿ ಒಂದೇ ಮಂಚದ ಮೇಲೆ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಾನು ತಿರುಗಿ ಬರುವಾಗ ಒಂದೇ ಕೋಣೆಯಲ್ಲಿ ಇಬ್ಬರು ಮಲಗಿದ್ದರೂ ಅವರಲ್ಲಿ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 “ಮಿಯಾ ತುಮ್ಕಾ ಸಾಂಗ್ತಾ, ತ್ಯಾ ದಿಸ್ ರಾಚ್ಚೆ, ಎಕ್ ಹಾತ್ರಾನಾತ್ ನಿಜಲ್ಲ್ಯಾ ದೊಗ್ಯಾ ಜಾನಾನಿತ್ಲ್ಯಾ ಎಕ್ಲ್ಯಾಕ್ ಘೆವ್ನ್ ಜಾವ್ನ್ ಹೊತಾ. ಅನಿ ಅನಿ ಎಕ್ಲ್ಯಾಕ್ ಸೊಡುನ್ ಜಾವ್ನ್ ಹೊತಾ. ಅಧ್ಯಾಯವನ್ನು ನೋಡಿ |