ಲೂಕ 17:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಒಂದೇ ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. ( ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಇಬ್ಬರು ಸ್ತ್ರೀಯರು ಒಟ್ಟಿಗೆ ಕೆಲಸಮಾಡುತ್ತಿದ್ದರೂ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇಬ್ಬರು ಹೆಂಗಸರು ಜೊತೆಯಾಗಿ ಕಾಳುಬೀಸುತ್ತಿರುವರು; ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಅನಿ ಜಾತ್ಯಾ ವರ್‍ತಿ ದಳುಕ್ ಬಸಲ್ಲ್ಯಾ ದೊಗೆ ಜಾನಾ ಬಾಯ್ಕೊಮನ್ಸಾನಿತ್ಲ್ಯಾ ಎಕ್ಲಿಕ್ ಘೆವ್ನ್ ಜಾವ್ನ್ ಹೊತಾ, ಅನಿ ಅನಿ ಎಕ್ಲಿಕ್ ಥೈಚ್ ಸೊಡುನ್ . ಹೊತಾ” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |