ಲೂಕ 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಪೊಸ್ತಲರು ಸ್ವಾವಿುಗೆ - ನಮ್ಮ ನಂಬಿಕೆಯನ್ನು ಹೆಚ್ಚಿಸು ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಪೊಸ್ತಲಾನಿ ಜೆಜುಕ್ “ಅಮ್ಚೊ ವಿಶ್ವಾಸ್ ಘಟ್ ಕರ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |