ಲೂಕ 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಧಿಕಾರಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, “ಒಳ್ಳೆಯ ಗುರುವೇ, ಅಮರಜೀವ ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜುದೆವಾಂಚ್ಯಾ ಎಕ್ಲ್ಯಾ ಮುಖಂಡಾನ್ ಜೆಜುಕ್, “ಬರ್‍ಯಾ ಗುರುಜಿ, ಮಾಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವುಚೆ ತರ್, ಮಿಯಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.