ಲೂಕ 18:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಜೆಜುನ್ ಬಾರಾ ಶಿಸಾಕ್ನಿ ಬಲ್ವುನ್ ಘೆಟ್ಲ್ಯಾನ್, ಅನಿ ತೆಂಕಾ, “ಆಯ್ಕಾ! ಅತ್ತಾ ಅಮಿ ಜೆರುಜಲೆಮಾಕ್ ಜಾವ್ಕ್ ಲಾಗ್ಲಾಂವ್, ಥೈ ಪ್ರವಾದ್ಯಾನ್, ಮಾನ್ಸಾಚ್ಯಾ ಲೆಕಾಚ್ಯಾ ವಿಶಯಾತ್ ಲಿವಲ್ಲೆ ಸಗ್ಳೆ ಖರೆ ಹೊತಾ”. ಅಧ್ಯಾಯವನ್ನು ನೋಡಿ |