ಲೂಕ 18:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆತನನ್ನು ಪರಕೀಯರ ಕೈಗೊಪ್ಪಿಸಲಾಗುವುದು; ಅವರು, ಅವನನ್ನು ಪರಿಹಾಸ್ಯ ಮಾಡುವರು, ಅಪಮಾನಪಡಿಸುವರು, ಉಗಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಇವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆತನ ಜನರೇ ಆತನಿಗೆ ವಿರೋಧವಾಗಿ ಎದ್ದು ಯೆಹೂದ್ಯರಲ್ಲದ ಜನರಿಗೆ ಆತನನ್ನು ಒಪ್ಪಿಸಿಕೊಡುವರು. ಅವರು ಆತನನ್ನು ಗೇಲಿಮಾಡಿ ಆತನ ಮುಖಕ್ಕೆ ಉಗುಳುವರು. ಆತನಿಗೆ ಅವಮಾನ ಮಾಡುವರು ಮತ್ತು ನಾಚಿಕೆಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತೆಕಾ ಥೈ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಧರುನ್ ದಿವ್ನ್ ಹೊತಾ. ತೆನಿ ತೆಕಾ ಎಡ್ಸಡ್ತಾತ್, ತೆಚಿ ಮರ್‍ಯಾದ್ ಕಾಡ್ತ್ಯಾತ್, ಅನಿ ತೆಕಾ ಥುಕ್ತ್ಯಾತ್. ಅಧ್ಯಾಯವನ್ನು ನೋಡಿ |