ಲೂಕ 18:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಮಗ್ಗುಲಲ್ಲಿ ಕೂತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆ ರಸ್ತೆಯ ಪಕ್ಕದಲ್ಲಿ ಒಬ್ಬ ಕುರುಡನು ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಜೆಜು ಜೆರಿಕೊ, ಮನ್ತಲ್ಯಾ ಗಾಂವಾಂಚ್ಯಾ ಜಗ್ಗೊಳ್ ಯೆವ್ನ್ ಪಾವಲ್ಲ್ಯಾ ತನ್ನಾ, ಥೈ ಎಕ್ ಕುಡ್ಡೊ ಭಿಕಾರಿ, ರಸ್ತ್ಯಾಚ್ಯಾ ದಂಡೆಕ್ ಭಿಕ್ ಮಾಗುನ್ಗೆತ್ ಬಸಲ್ಲೊ. ಅಧ್ಯಾಯವನ್ನು ನೋಡಿ |