ಲೂಕ 19:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹತ್ತಿರ ನಿಂತಿದ್ದವರಿಗೆ - ಆ ಮೊಹರಿಯನ್ನು ಇವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಅರಸನು ಅಲ್ಲಿದ್ದ ಜನರಿಗೆ, ‘ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 “ತನ್ನಾ ತೆನಿ ಥೈ ಇಬೆ ಹೊತ್ತ್ಯಾಕ್ನಿ ತೊ ಸೊನ್ಯಾಚೊ ಪೈಸೊ ತೆಚ್ಯೆಕ್ನಾ ಕಾಡುನ್ ಘೆವಾ, ಅನಿ ಧಾ ಸೊನ್ಯಾಚೆ ಪೈಸೆ ಹೊತ್ತ್ಯಾಕ್ ದಿವಾ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |