Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು, ‘ದೊರೆಯೇ, ಹತ್ತು ನಾಣ್ಯಗಳು ಅವನಲ್ಲಿ ಅವೆಯಲ್ಲಾ’ ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕವರು, ‘ಪ್ರಭುವೇ, ಅವನಲ್ಲಿ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು - ದೊರೆಯೇ, ಹತ್ತು ಮೊಹರಿಗಳು ಅವನಲ್ಲಿ ಅವೆಯಲ್ಲಾ ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಆ ಜನರು ಅರಸನಿಗೆ, ‘ಸ್ವಾಮೀ, ಆ ಸೇವಕನ ಬಳಿ ಈಗಾಗಲೇ ಹತ್ತುಸಾವಿರ ರೂಪಾಯಿ ಇದೆಯಲ್ಲಾ!’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆಗ ಅವರು, ‘ಸ್ವಾಮಿ, ಅವನಿಗೆ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ!’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ತ್ಯಾ ಲೊಕಾನಿ ತೆಕಾ “ಗುರುಜಿ,ಅದ್ದಿಚ್ ತೆಚೆಕ್ಡೆ ಧಾ ಸೊನ್ಯಾಚೆ ಪೈಸೆ ಹಾತ್ ಅನಿ!” ಮಟ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:25
5 ತಿಳಿವುಗಳ ಹೋಲಿಕೆ  

ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.


ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.


ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.


ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು